ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಸುರಕ್ಷತಾ ಮಾರ್ಗಸೂಚಿ ಅನ್ವಯಗೊಳಿಸುವಂತೆ ಸೂಚಿಸಲಾಗಿದೆ.